ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ - Mahanayaka

ಐ ಪಿ ಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ತಡೆಹಿಡಿದ ಸರ್ಕಾರ

ravi
29/01/2022

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ. ಜ. 27ರಂದು ಸರ್ಕಾರ ರವಿ ಚನ್ನಣ್ಣವರ್​ ಸೇರಿದಂತೆ 9 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್​ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿತ್ತು.

ಆದರೆ, ಇದೀಗ ಸರ್ಕಾರ ವರ್ಗಾವಣೆ ಆದೇಶವನ್ನು ಏಕಾಏಕಿ ತಡೆಹಿಡಿದಿದ್ದು, ಈ ಬಗ್ಗೆ ಜ. 28ರಂದು ಆದೇಶ ಹೊರಡಿಸಿದೆ. ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ರವಿ ಚನ್ನಣ್ಣವರ್ ವರ್ಗಾವಣೆಗೆ ಸರ್ಕಾರ ಬ್ರೇಕ್​ ಹಾಕಿದೆ. ​

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C




ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಕಾರ್ಯಕರ್ತರು ಕರಪತ್ರ ಹಂಚುವ ಮೂಲಕ ಕೋವಿಡ್ ಹರಡುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

ಗಾಂಧಿಧಾಮ್-ಪುರಿ ಎಕ್ಸ್ ​ಪ್ರೆಸ್ ರೈಲ್‌ ನಲ್ಲಿ ಬೆಂಕಿ

ಮದ್ಯದ ಪಾರ್ಟಿ: ‘ಗಟ್ಟಿಮೇಳ’ ಧಾರಾವಾಹಿಯ ನಟ ರಕ್ಷಿತ್‌ ವಿರುದ್ಧ ಪ್ರಕರಣ

ಪತ್ನಿಯ ಅನುಮಾನಾಸ್ಪದ ಸಾವು: ಇಡೀ ರಾತ್ರಿ ಮೃತದೇಹದೊಂದಿಗೆ ಕಾಲ ಕಳೆದ ಪತಿ

ಬೋಟ್ ದುರಂತ: ಇಬ್ಬರು ಅಪ್ರಾಪ್ತರು ನಾಪತ್ತೆ, 10 ಮಂದಿ ರಕ್ಷಣೆ

 

ಇತ್ತೀಚಿನ ಸುದ್ದಿ