ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ದಾಳಿ
ಉಡುಪಿ: ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿದ್ದು, ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಅವರ ಸಂಸ್ಥೆ ಮೇಲೆ ಈ ದಾಳಿ ನಡೆದಿದ್ದು, ಇಂದು ಮುಂಜಾನೆ ಬೆಂಗಳೂರು ರಿಜಿಸ್ಟರ್ ನ ಇನ್ನೊವಾ ಕಾರಿನಲ್ಲಿರುವ ಬಂದಿರುವ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಏಕಾಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಸಂಸ್ಥೆಯ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ವಿವರ ಪರಿಶೀಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw