ನವದೆಹಲಿಯ ಎಐಸಿಸಿ ಕಟ್ಟಡದಲ್ಲಿ ಐವನ್ ಡಿಸೋಜ ಕಚೇರಿ ಉದ್ಘಾಟನೆ | ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ - Mahanayaka
5:23 AM Thursday 19 - September 2024

ನವದೆಹಲಿಯ ಎಐಸಿಸಿ ಕಟ್ಟಡದಲ್ಲಿ ಐವನ್ ಡಿಸೋಜ ಕಚೇರಿ ಉದ್ಘಾಟನೆ | ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ

ivan dsouza
03/09/2021

ನವದೆಹಲಿ: ನವದೆಹಲಿಯಲ್ಲಿರುವ ಎಐಸಿಸಿ ಕಟ್ಟಡದಲ್ಲಿ  ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ನೂತನ ಕಚೇರಿ ಉದ್ಘಾಟನೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರು ಐವನ್ ಡಿಸೋಜ ಅವರನ್ನು ಅಭಿನಂದಿಸಿದರು.

ಮಂಗಳೂರಿನ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಮೀನಾ ಟೆಲ್ಲಿಸ್ ಹಾಗೂ ಇತರ  ನಾಯಕರ ನೇತೃತ್ವದಲ್ಲಿ ಐವನ್ ಡಿಸೋಜ ರವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗೇಂದ್ರ ಕುಮಾರ್, ಕೆ ಭಾಸ್ಕರ್ ರಾವ್, ರಾಜ ಯುವ ಕಾಂಗ್ರೆಸ್ ಕಾರ್ಯದರ್ಶಿ ಆಶಿತ್ ಪೆರೆರಾ, ಸತೀಶ್ ಪೆಂಗಲ್, ಸೋನ್ಸ್, ಗಂಗಾಧರ್, ಬ್ಲಾಜಿಲ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.


Provided by

ಇನ್ನಷ್ಟು ಸುದ್ದಿಗಳು…

“ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ” | ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದ ಸಚಿವ ಈಶ್ವರಪ್ಪ!

“ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?”: ಕ್ಯಾಂಪಸ್ ಫ್ರಂಟ್ ಭಿತ್ತಿಪತ್ರ ಪ್ರದರ್ಶನ

ಗ್ಯಾಸ್, ತೈಲ ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದ ಶಾಸಕ ಅರವಿಂದ್ ಬೆಲ್ಲದ್!

ತ್ರಿಸ್ಟಾರ್ ಹೊಟೇಲ್ ನಲ್ಲಿ 8 ತಿಂಗಳು ತಂಗಿದ | 25 ಲಕ್ಷ ರೂ. ಬಿಲ್ ಆದ ಬಳಿಕ ಆತ ಮಾಡಿದ್ದೇನು ಗೊತ್ತಾ?

ಭಾರತದ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು | ಓವೈಸಿ ಕಿಡಿ

ಪಡಿತರ ಚೀಟಿದಾರರರಿಗೆ ಸಿಹಿ ಸುದ್ದಿ:  ಇ-ಕೆವೈಸಿ  ಅವಧಿ ವಿಸ್ತರಣೆ

ಇತ್ತೀಚಿನ ಸುದ್ದಿ