ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಜೇಮ್ಸ್’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಲಾಗಿದೆ.
ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಚಿತ್ರವನ್ನು ತೆರೆಗೆ ತರುತ್ತಿರುವುದಾಗಿ ಹೇಳಿದೆ.
“ಜೇಮ್ಸ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಭಾರತದಾದ್ಯಂತ ಏಕಕಾಲಕ್ಕೆ ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ.
ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ “ಜೇಮ್ಸ್’ ಪೋಸ್ಟರ್, ಹಾಡುಗಳಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ
ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು
ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ
ತಿಲಕ, ಬಿಂದಿ, ನಾಮ ಧರಿಸಿ ಬರುವ ವಿದ್ಯಾರ್ಥಿಗಳನ್ನು ತಡೆದರೆ ಕಠಿಣ ಕ್ರಮ | ಸಚಿವ ನಾಗೇಶ್ ಎಚ್ಚರಿಕೆ