ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ: ಕೋಟ್ಯಾಂತರ ಮೌಲ್ಯದ ನಗ—ನಗದು ಪತ್ತೆ - Mahanayaka
10:18 PM Friday 20 - September 2024

ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ: ಕೋಟ್ಯಾಂತರ ಮೌಲ್ಯದ ನಗ—ನಗದು ಪತ್ತೆ

acb ride
24/11/2021

ಶಿವಮೊಗ್ಗ:  ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪನವರ ಶಿವಮೊಗ್ಗದ ಚಾಲುಕ್ಯ ನಗರದ ಮನೆಗೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ.

3.5 ಕೋ.ರೂ. ಮೌಲ್ಯದ 7 ಕೆ.ಜಿ. ಚಿನ್ನಾಭರಣ, 2 ಲಕ್ಷ ರೂ. ಮೌಲ್ಯದ 3 ಕೆ.ಜಿ. ಬೆಳ್ಳಿ ಹಾಗೂ 15 ಲಕ್ಷ ರೂಪಾಯಿ ನಗದು ದಾಳಿ ವೇಳೆ ದೊರೆತಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಎಸಿಬಿ ಎಸ್ ಪಿ ಜಯಪ್ರಕಾಶ್ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿದ್ಯುತ್ ಸ್ಪರ್ಶಿಸಿ ಯುವತಿಯ ದಾರುಣ ಸಾವು

ಮಂಗಳೂರು: ಬಾಲಕಿಯ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್: ಕೊಲೆಗೂ ಮುನ್ನ ನಡೆದಿತ್ತು ಸಾಮೂಹಿಕ ಅತ್ಯಾಚಾರ

ಶಾಕ್ ನೀಡಿದ ಪಾರ್ಲೆ—ಜಿ: ಪಾರ್ಲೆ ಉತ್ಪನ್ನಗಳ ಬೆಲೆ ಏರಿಕೆ

ಕೇರಳದಲ್ಲಿ ಬಿಜೆಪಿ ತಳವೂರಲು ಅವಕಾಶ ಕೊಡುವುದಿಲ್ಲ | ಶೈಲಜಾ ಟೀಚರ್

ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಹಿತ ಇಬ್ಬರು ಸಾವು: 12 ಮಂದಿಗೆ ಗಾಯ

ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ

 

ಇತ್ತೀಚಿನ ಸುದ್ದಿ