ಜಾನುವಾರುಗಳಿಗೆ ಆಸರೆಯಾಗಿದ್ದ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಜಾನುವಾರುಗಳಿಗೆ ಆಸರೆಯಾಗಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಗುರುವಾರ ಬೆಳಿಗ್ಗೆ ಸ್ನಾನ ಮಾಡಲು ತೆರಳಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಮಹಮ್ಮದ್ ರಫೀಕ್ ಅವರು, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ, ಆಹಾರವನ್ನು ಕೂಡ ಒದಗಿಸಿದ್ದರು. ಜೊತೆಗೆ ಕರುವೊಂದನ್ನು ರಕ್ಷಿಸಿ ಸಾಕುತ್ತಿದ್ದರು. ಇವರ ಮಾನವೀಯ ಕಾರ್ಯಕ್ಕೆ ಟಿವಿ ಚಾನೆಲ್ ಗಳ ವೇದಿಕೆಗೂ ಅವರನ್ನು ಕರೆದು ಗೌರವಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ವಿದ್ಯಾರ್ಥಿಯ ಜೊತೆಗಿನ ಒಡನಾಟದಿಂದ ಪ್ರಾಣ ಕಳೆದುಕೊಂಡ ಗೃಹಿಣಿ!
ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರದ್ದೇ ದೊಡ್ಡಪಾಲು | ಪ್ರಿಯಾಂಕ್ ಖರ್ಗೆ
ಬಂಧಿಸಲು ಹೋದ ಪೊಲೀಸರಿಗೆ ತಲ್ವಾರ್ ತೋರಿಸಿ ಪರಾರಿಯಾದ ರೌಡಿಶೀಟರ್!
ಹಿಂದೂ ಧರ್ಮೀಯರ ಮೇಲಿನ ದಾಳಿ ವಿರುದ್ಧ ವಿಎಚ್ ಪಿ, ಬಜರಂಗದಳ ಪ್ರತಿಭಟನೆ
70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ ವೃದ್ಧೆ
ಐವನ್ ಡಿಸೋಜ ಮನೆಗೆ ನುಗ್ಗಲು ಬಜರಂಗದಳದ ಕಾರ್ಯಕರ್ತರಿಂದ ಯತ್ನ: 8 ಮಂದಿ ಅರೆಸ್ಟ್
ಮೀನು ಸಾಗಾಟದ ಟೆಂಪೋ, ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು