ಜಾತಿಯ ಆಧಾರದ ಮೇಲೆ ನೀಡುವ ಮೀಸಲಾತಿ ನಿಲ್ಲಿಸಬೇಕು | ಮುಖ್ಯಮಂತ್ರಿ ಚಂದ್ರು ಹೇಳಿಕೆ - Mahanayaka

ಜಾತಿಯ ಆಧಾರದ ಮೇಲೆ ನೀಡುವ ಮೀಸಲಾತಿ ನಿಲ್ಲಿಸಬೇಕು | ಮುಖ್ಯಮಂತ್ರಿ ಚಂದ್ರು ಹೇಳಿಕೆ

mukhyamanthri chandru
21/08/2021

ತುಮಕೂರು: ಜಾತಿ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ನಿಲ್ಲಿಸಬೇಕು. ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

ಸರ್ಕಾರಗಳು ಆಯಾ ಜಾತಿಯ ಬಡವರನ್ನು ಹುಡುಕಲಿ. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿಯನ್ನು ನೀಡಬೇಕು. ಈಗಾಗಲೇ ನಡೆದಿರುವ ಆರ್ಥಿಕ, ಸಾಮಾಜಿಕ ಗಣತಿಯ ವರದಿ ಮಂಡನೆ ಆಗಲಿ ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿರುವುದಾಗಿ ವರದಿಯಾಗಿದೆ.

ಜಾತಿಯ ಆಧಾರದಲ್ಲಿ ನೀಡುವ ಮೀಸಲಾತಿಯನ್ನು ನಿಲ್ಲಿಸಬೇಕು. ಅದರ ಬದಲು ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಬಿಜೆಪಿಯವರು ಜನಾಶೀರ್ವಾದ ಯಾತ್ರೆಯಲ್ಲ, ಕ್ಷಮೆಯಾಚನೆ ಯಾತ್ರೆ ಮಾಡಬೇಕು | ಮಾಜಿ ಸಂಸದ ಚಂದ್ರಪ್ಪ ಆಕ್ರೋಶ

ಕೊಲೆ ಆರೋಪಿ ಭವ್ಯ ಸ್ವಾಗತ: ಜೈಲಿನಿಂದ ಹೊರ ಬಂದವರೇ ಕಾಂಗ್ರೆಸ್ ಗೆ ಶ್ರೇಷ್ಠರು: ಬಿಜೆಪಿ ಟೀಕೆ

ಹೃದಯ ವಿದ್ರಾವಕ ಘಟನೆ: ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ಮಹಿಳೆಯರಿಗೆ ರೈಲು ಡಿಕ್ಕಿ | ಇಬ್ಬರು ಬಲಿ

ನಾವು ಫಸ್ಟ್… ನಾವು ಫಸ್ಟ್…! ಮದುವೆ ನಡೆಸಲು ಎರಡು ಕುಟುಂಬದ ನಡುವೆ ಡಿಶ್ಯುಂ… ಡಿಶ್ಯುಂ | ವಿಡಿಯೋ ವೈರಲ್

ನೋ ಪಾರ್ಕಿಂಗ್ ನಲ್ಲಿದ್ದ ಸವಾರ ಸಹಿತ ಬೈಕ್ ನ್ನು ಹೊತ್ತೊಯ್ದ ಟ್ರಾಫಿಕ್ ಪೊಲೀಸರು!

ಇತ್ತೀಚಿನ ಸುದ್ದಿ