ಕಡಿಮೆ ರೇಟ್ ನಲ್ಲಿ ಜಟ್ಕಾ ಮಾಂಸ ಮಾರಾಟ: ಬಜರಂಗದಳ ಮುಖಂಡ ತೇಜಸ್ ಗೌಡ
ಬೆಂಗಳೂರು: 50ರಿಂದ 70 ರೂಪಾಯಿ ಕಡಿಮೆ ಮಾಡಿ ಮನೆ ಮನೆಗೂ ಮಾಂಸ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಬಜರಂಗದಳದ ಸಂಯೋಜಕ ತೇಜಸ್ ಗೌಡ ಹೇಳಿದರು.
ಹಲಾಲ್ ಮಾಂಸವನ್ನು ಹಿಂದೂಗಳು ಬಳಸಬಾರದು ಎಂದು ಒತ್ತಾಯಿಸಿ ಬಿಜೆಪಿ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಇದೀಗ ಸಂಘಟನೆಗಳೇ ಮಾಂಸ ಮಾರಾಟದ ವಿಚಾರವಾಗಿ ಫೀಲ್ಡಿಗೆ ಇಳಿದು ಆಫರ್ ನೀಡಿದ್ದು, ಆನ್ ಲೈನ್ ನಲ್ಲಿ ಮಾಂಸ ಮಾರಾಟ ಮಾಡಲು ಮುಂದಾಗಿದ್ದಾರೆ.
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಜಟ್ಕಾ ಮಾಂಸ ಮಾರಾಟಕ್ಕೆ ನಿರ್ಧರಿಸಿದ್ದು, ಬೂತ್ ಮಟ್ಟದಲ್ಲಿ ನಾಲ್ಕು ಮಂದಿಯನ್ನು ಮಾಂಸ ಮಾರಾಟಕ್ಕಾಗಿ ನೇಮಿಸುತ್ತೇವೆ. ಹಲಾಲ್ ತ್ಯಜಿಸಿ ಜಟ್ಕಾ ಕಟ್ ನ್ನು ಖರೀದಿ ಮಾಡುವಂತೆ ಅವರು ಮನವಿ ಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಸ್ಲಿಮರ ಅಂಗಡಿಗಳ ಹೆಸರು ಬದಲಾವಣೆಗೆ ಹಿಂದೂ ಜಾಗರಣಾ ವೇದಿಕೆ ಒತ್ತಾಯ
ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳ ಮೋಕ್ಷ ಮಾಡಿದ್ದ ನಟ ರಾಜೀನಾಮೆ
ಹಲಾಲ್-ಕಟ್ ವಿವಾದ: ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಟ ಬೇಕೆ? | ನಟ ಚೇತನ್ ಪ್ರಶ್ನೆ