ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ - Mahanayaka

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ

anitha kumara swamy
29/09/2021

ರಾಮನಗರ:  ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ರೈತರ ಸಾಲ ಮನ್ನಾದಂತೆಯೇ ಮಹಿಳೆಯರ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಜೆಡಿಎಸ್ ಸಂಘಟನಾ ಕಾರ್ಯಾಗಾರದ ಮಹಿಳಾಗೋಷ್ಠಿಯಲ್ಲಿ ಮಾತನಾಡಿದ ಅನಿತಾ ಅವರು,  ಮಹಿಳೆಯರು ತಮ್ಮ ಸಾಲಗಳನ್ನು ಮನ್ನಾ ಮಾಡಿ ಎಂದು ಹೇಳುತ್ತಿದ್ದಾರೆ. ಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ಧಾವಿಸಬೇಕು. ತಾವು ಸಿಎಂ ಆದರೆ, ಮಹಿಳೆಯರಿಗೆ ಈ ವಿಶೇಷ ಕಾರ್ಯಕ್ರಮ ಕೊಡಿ ಎಂದು ಅವರು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಕುಟುಂಬ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮಹಿಳೆಯರು ಸಾಲ ಮಾಡಿಕೊಂಡಿದ್ದಾರೆ. ಮುಂದೆ ನೀವು ಅಧಿಕಾರಕ್ಕೆ ಬಂದರೆ, ಕಷ್ಟದಲ್ಲಿರುವ ಮಹಿಳೆಯರ ಸಾಲವನ್ನು ಮನ್ನಾ ಮಾಡಿ ಎಂದು ಕುಮಾರಸ್ವಾಮಿ ಅವರಿಗೆ ಅನಿತಾ ಸಲಹೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ

ವ್ಯಕ್ತಿಗೆ ಕೊವಿಡ್ ಲಸಿಕೆಯ ಬದಲು ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ನರ್ಸ್!

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

Former Punjab CM Amarinder Singh meets Amit Shah in New Delhi

 

ಇತ್ತೀಚಿನ ಸುದ್ದಿ