ಸುದೀಪ್ ನಟನೆಯ ಸಿನೆಮಾ, ಜಾಹೀರಾತು, ಪೋಸ್ಟರ್ ನಿರ್ಬಂಧಕ್ಕೆ ಜೆಡಿಎಸ್ ಮನವಿ
08/04/2023
ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದರ ಕುರಿತು ಜೆಡಿಎಸ್ ದೂರು ನೀಡಿದೆ.
ಸುದೀಪ್ ನಟನೆಯ ಸಿನೆಮಾ, ಜಾಹೀರಾತು, ಪೋಸ್ಟರ್ ಮುಂತಾದುವುಗಳು ಬಿತ್ತರಿಸುವ ಮೂಲಕ ಮತದ ಮೇಲೆ ಪ್ರಭಾವ ಬೀರುತ್ತೆ ಎಂಬ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯಬೇಕಾಗಿ ಜನತಾದಳ ಕಾನೂನು ವಿಭಾಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw