ಆ್ಯಕ್ಟಿವಾ—ಜೀಪ್ ಜೀಪ್ ನಡುವೆ ಭೀಕರ ಅಪಘಾತ

08/08/2022
ವಿಟ್ಲ: ಆ್ಯಕ್ಟಿವಾ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ.
ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ದಿನೇಶ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಆ್ಯಕ್ಟಿವಾ ನಜ್ಜುಗುಜ್ಜಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka