ಹತ್ತು ರೂಪಾಯಿ ಕೇಳಿದ್ದಕ್ಕೆ ಮಗನನ್ನೇ ಕೊಂದ ತಂದೆ..!

12/06/2023
ಹತ್ತು ರೂಪಾಯಿ ಹಣ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆಗೈದ ಪ್ರಕರಣ ಜಾಖಂಡ್ ನ ಛತ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಬಿಲೇಶ್ ಭುಯಾನ್ (48) ಎಂದು ಗುರುತಿಸಲಾಗಿದೆ. ಮೃತನ 15 ವರ್ಷದ ಸಹೋದರಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಶಿಷ್ಟನಗರ ಪೊಲೀಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw