10:57 AM Wednesday 12 - March 2025

ಜಪಾನ್‍ ನಲ್ಲಿ ಭಾರೀ ಭೂಕಂಪ: ನಾಲ್ವರ ಸಾವು, 90 ಮಂದಿಗೆ ಗಾಯ

japan
17/03/2022

ಟೋಕಿಯೋ: ಉತ್ತರ ಜಪಾನ್‍ ನ ಫುಕುಶಿಮಾ ಕರಾವಳಿ ಭಾಗದಲ್ಲಿ ಸಂಭವಿಸಿದ ಭೂಕಂಪದಿಂದಾಗಿ 4 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಉತ್ತರ ಜಪಾನ್‍ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ ವೇಳೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ, ಸಣ್ಣ ಮಟ್ಟದಲ್ಲಿ ಸುನಾಮಿಯ ಹಂತದಲ್ಲೂ ತಲುಪಿತ್ತು. ಭೂಕಂಪನ ಸಂಭವಿಸಿದ ಪರಿಣಾಮ ಪೀಠೋಪಕರಣ ಧ್ವಂಸಗೊಂಡಿದ್ದು, ವಿದ್ಯುತ್‍ ಸ್ಪರ್ಶಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಉತ್ತರ ಜಪಾನ್‍ ನ ಭಾಗವಾದ ಈ ಪ್ರದೇಶದಲ್ಲಿ ಕಳೆದ 11 ವರ್ಷಗಳ ಹಿಂದೆ 9.0 ತೀವ್ರತೆಯಲ್ಲಿ ಭೂಕಂಪ ಮತ್ತು ಸುನಾಮಿ ಸಂಭವಿಸಿ ಅನೇಕ ಅನಾಹುತಗಳು ನಡೆದಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ ಗೆ ಅವಕಾಶ ಕೋರಿ ಕರ್ನಾಟಕ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ಅಪ್ರಾಪ್ತ ಇಬ್ಬರು ಸಹೋದರಿಯರ ಮೃತದೇಹ ಬಾವಿಯಲ್ಲಿ ಪತ್ತೆ : ಕೊಲೆ ಶಂಕೆ

ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ

ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ

 

ಇತ್ತೀಚಿನ ಸುದ್ದಿ

Exit mobile version