ಜೋಗ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವವಿಖ್ಯಾತ ಜೋಗದ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಆಡಳಿತ ಮಂಡಳಿಯ ಸಭೆಯಲ್ಲಿ, ಈ ತೀರ್ಮಾನವನ್ನು ಕೈಗೊಂಡಿದೆ.ಇದಾದ ಬಳಿಕ ಇದೀಗ ಕೆಪಿಸಿಎಲ್ ನಿರ್ದೇಶಕರ ಮಂಡಳಿಯ ಸಭೆಯಲ್ಲಿಯೂ ಗ್ರೀನ್ ಸಿಗ್ನಲ್ ನೀಡಲಾಗಿದೆ
ಇದೇ ರೀತಿ ಜೋಗ್ ಜಲಪಾತದ ಬಳಿ ಐಷಾರಾಮಿ ಹೋಟೆಲ್ ಮತ್ತು ರೋಪ್ ವೇ ನಿರ್ಮಾಣಕ್ಕೆ 118 ಕೋಟಿ ರೂ ವೆಚ್ಚ ಅಂದಾಜು ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯಾರಾಗಲಿದ್ದಾರೆ ಪಾಕಿಸ್ತಾನದ ನೂತನ ಪ್ರಧಾನಿ?
ರಾಮನವಮಿ ಆಚರಿಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಮೊಬೈಲ್ ಗೇಮ್ ಆಡಿ ಮಾನಸಿಕ ರೋಗಿಯಾದ ವಿದ್ಯಾರ್ಥಿ: ಪ್ರಜ್ಞೆ ತಪ್ಪಿದರೂ ನಿಲ್ಲದ ಗೇಮ್
ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ: ಓರ್ವ ಕಿಡಿಗೇಡಿಯ ಬಂಧನ
ಇಂಧನ ಬೆಲೆ ಏರಿಕೆ: ವಿಮಾನದಲ್ಲಿ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ನಡುವೆ ಜಟಾಪಟಿ