3ನೇ ಅಲೆಗೆ ಸೆಡ್ಡು ಹೊಡೆಯಲು ಸಿಂಗಲ್ ಡೋಸ್ ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ - Mahanayaka
3:10 AM Thursday 19 - September 2024

3ನೇ ಅಲೆಗೆ ಸೆಡ್ಡು ಹೊಡೆಯಲು ಸಿಂಗಲ್ ಡೋಸ್ ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ

johnson & johnson
07/08/2021

ನವದೆಹಲಿ:  ಕೊರೊನಾ ಸೋಂಕಿನ ನಡುವೆ ಕೊವಿಡ್ ಲಸಿಕೆ ಅಭಿಯಾನ ಸರ್ಕಾರಕ್ಕೆ ಒಂದು ಸವಾಲಾಗಿ ಪರಿಣಮಿಸಿತ್ತು. ಎರಡು ಡೋಸ್ ಗಳ ಲಸಿಕೆಗಳಿಂದಾಗಿ ಕೊವಿಡ್ ಲಸಿಕೆ ಅಭಿಯಾನ ತಡವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಕೊನೆಗೂ ಸಿಂಗಲ್ ಡೋಸ್ ಕೊವಿಡ್ ಲಸಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಯ ಸಿಂಗಲ್ ಡೋಸ್ ಲಸಿಕೆ ಬಳಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು,  ಈ ಬಗ್ಗೆ ಶನಿವಾರ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಸಿಂಗಲ್ ಡೋಸ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೇ ಮೂರನೇ ಅಲೆ ಸಮೀಪಿಸಿದೆ. ಇದೇ ಸಂದರ್ಭದಲ್ಲಿ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಭಾರತಕ್ಕೆ ವರದಾನವಾಗಿದೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಹೋರಾಟಕ್ಕೆ ಸಿಂಗಲ್ ಡೋಸ್ ಲಸಿಕೆ ಬಲ ನೀಡಲಿದೆ ಎಂದು ನಂಬಲಾಗಿದೆ.


Provided by

ಇನ್ನಷ್ಟು ಸುದ್ದಿಗಳು

ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ! | “ರೇಪ್ ಮಾಡ್ದ” ಎಂದಿದ್ದ ವಿದ್ಯಾರ್ಥಿನಿ ಯೂಟರ್ನ್!?

ಪತ್ನಿಯ ಜೊತೆಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ತಮ್ಮನನ್ನೇ ಹತ್ಯೆ ಮಾಡಿದ ಅಣ್ಣ!

ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಯುವತಿ ಮಾಡಿದ ಕೆಲಸ ಏನು ಗೊತ್ತಾ? | ವಿಡಿಯೋ ವೈರಲ್

ಕೇಳಿದ ಖಾತೆ ಸಿಗಲಿಲ್ಲ ಎಂದಾದರೆ, ರಾಜೀನಾಮೆ ನೀಡಬೇಕಾಗುತ್ತದೆ | ಆನಂದ್ ಸಿಂಗ್

ಕಾಂಗ್ರೆಸ್ ನಲ್ಲಿ ಹಳ್ಳಿಯಿಂದ ಡೆಲ್ಲಿವರೆಗೆ ಬರೇ ಲೀಡರ್ ಗಳೇ ತುಂಬಿದ್ದಾರೆ | ಬಿಜೆಪಿ ಕಾರ್ಯಕರ್ತರನ್ನು ಹೊಗಳಿದ ಸಿಎಂ ಬೊಮ್ಮಾಯಿ

ಶಾಕಿಂಗ್ ನ್ಯೂಸ್:  ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು

ಇತ್ತೀಚಿನ ಸುದ್ದಿ