ಜುಗಾರಿ ಅಡ್ಡೆಗೆ ದಾಳಿ: 14 ಮಂದಿಯ ಬಂಧನ, ಅಪಾರ ಮೌಲ್ಯದ ನಗದು ವಶ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರು ಮಂದಿಯನ್ನು ಬಂಧಿಸಿ, ಅಪಾರ ಮೌಲ್ಯದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬೈಕಂಪಾಡಿಯ ಗುಡ್ಡ ಪ್ರದೇಶವೊಂದರಲ್ಲಿ ಜುಗಾರಿ ಆಟದಲ್ಲಿ ನಿರತರಾಗಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪಣಂಬೂರು ಪೊಲೀಸರು, 14 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ ಆಟದಲ್ಲಿ ಪನವಾಗಿಟ್ಟಿದ್ದ 78,810 ರೂಪಾಯಿ ಹಣ, ಎರಡು ಬೈಕ್ ಗಳು, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw