ಜೂನ್ 1 ರಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ
ಬೆಂಗಳೂರು: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ,ಮತ್ತು ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ.
ಜೂನ್ 1ರಿಂದ ಸೆಪ್ಟೆಂಬರ್ 11ರ ವರೆಗೆ ಹಾಗೂ ಅಕ್ಟೋಬರ್ ನಿಂದ ಫೆಬ್ರವರಿವರೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ.ಕಲ್ಯಾಣ ಕರ್ನಾಟಕದ ಬೀದರ್, ರಾಯಚೂರು, ಕಲ್ಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಸೇರಿದಂತೆ 8 ಜಿಲ್ಲೆಗಳ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ರಿಟಿಷರು ಟಿಪ್ಪುವಿನ ಬಗ್ಗೆ ಬರೆದ ಪುಸ್ತಕಗಳನ್ನು ತೆಗೆದು ಬಿಜೆಪಿಯವರು ಓದಲಿ: ಕಾಂಗ್ರೆಸ್
ಮತ್ತೊಂದು ಭೀಕರ ಸರಣಿ ಅಪಘಾತ: 8 ಮಂದಿಯ ದಾರುಣ ಸಾವು
ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ: ಅಪರೂಪದ ಘಟನೆ
ಟ್ವಿಟ್ಟರ್ ನಲ್ಲಿ ಟ್ರೆಂಟ್ ಆದ ‘ರಿಜೆಕ್ಟ್ ಬ್ರಾಹ್ಮಿನ್ ಟೆಕ್ಟ್ಸ್ ಬುಕ್’: ಚಕ್ರತೀರ್ಥ ಹಳೆಯ ಪೋಸ್ಟ್ ವೈರಲ್