ಕಬ್ಬಿನ ಗದ್ದೆಯಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ ಚಿರತೆ - Mahanayaka

ಕಬ್ಬಿನ ಗದ್ದೆಯಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ ಚಿರತೆ

chitha
24/10/2022

ಮೈಸೂರು: ಕಬ್ಬಿನ ಗದ್ದೆಯಲ್ಲಿ ಚಿರತೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳ ಕೂಗು ಕೇಳಿ ಕಬ್ಬಿನ ಗದ್ದೆ ಮಾಲಿಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ಶಬ್ಧ ಕೇಳಿದ ಕಬ್ಬಿನ ಗದ್ದೆ ಮಾಲೀಕರು ಭಯಭೀತರಾಗಿದ್ದರು. ನಂತರ ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಚಿರತೆ ಹಾಗೂ ಮರಿಗಳನ್ನು ಅಧಿಕಾರಿಗಳ ವಶಕ್ಕೆ ನೀಡಿದರು.


ADS

ಇನ್ನೂ ಸ್ಥಳೀಯ ರೈತರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಈ ಭಾಗದಲ್ಲಿ ಚಿರತೆ ನಾಯಿಗಳನ್ನು ಹೊತ್ತುಕೊಂಡು ಹೋಗಿರುವ ಹಲವು ಘಟನೆಗಳು ನಡೆದಿದ್ದವು. ಈ ಬಗ್ಗೆ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದೆವು ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ