ಕಡಲತೀರದಲ್ಲಿ  ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ - Mahanayaka
11:31 AM Wednesday 10 - September 2025

ಕಡಲತೀರದಲ್ಲಿ  ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ

tiger shark
21/09/2021

ಕಾರವಾರ: ತಾಲೂಕಿನ ಮಾಜಾಳಿ ಕಡಲತೀರದಲ್ಲಿ ಮಂಗಳವಾರ ‘ಟೈಗರ್ ಶಾರ್ಕ್’ ವೊಂದರ ಕಳೇಬರ ಪತ್ತೆಯಾಗಿದ್ದು, ಪತ್ತೆಯಾಗಿರುವುದು ಹೆಣ್ಣು ಮೀನು ಎಂದು ಹೇಳಲಾಗಿದೆ. ಇದು ಸುಮಾರು ಒಂದೂವರೆ ಮೀಟರ್ ಗಳಷ್ಟು ಉದ್ದ ಹೊಂದಿದೆ.


Provided by

ವಿಶ್ವದಾದ್ಯಂತ ಆಳಸಮುದ್ರದಲ್ಲಿ ಕಂಡುಬರುವ ಪ್ರಭೇದ ಇದಾಗಿದ್ದು, ಹುಲಿಯ ಚರ್ಮದಲ್ಲಿರುವಂಥ ಪಟ್ಟೆಗಳನ್ನು ಹೊಂದಿದೆ. ಇದೇ ಕಾರಣಕ್ಕೆ ‘ಟೈಗರ್ ಶಾರ್ಕ್’ ಎಂಬ ಹೆಸರು ಬಂದಿದೆ. ಶಾರ್ಕ್‌ಗಳ ಪೈಕಿ ನಾಲ್ಕನೇ ಅತಿ ದೊಡ್ಡದು ಎಂದು ಗುರುತಿಸಲಾಗಿದೆ.

ಸುಮಾರು 40 ವರ್ಷಗಳ ಜೀವಿತಾವಧಿ ಹೊಂದಿದ್ದು, ಐದು ಮೀಟರ್‌ಗಳಷ್ಟು ಉದ್ದ ಬೆಳೆಯುತ್ತವೆ. 300ರಿಂದ 600 ಕೆ.ಜಿ.ಗಳಷ್ಟು ತೂಕವಿರುತ್ತವೆ. ಟೈಗರ್ ಶಾರ್ಕ್‌ಗಳ ಹಲ್ಲುಗಳು ಬಲಿಷ್ಠವಾಗಿದ್ದು, ಬಹಳ ಆಕ್ರಮಣಕಾರಿ ಸ್ವಭಾವ ಹೊಂದಿರುತ್ತವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು

ಕೋಲಾರ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್

ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?

ಗೋಶಾಲೆಗಳನ್ನೇ ಮಾಂಸ ಮಾರಾಟ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ | ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ

ಮಾಟ ಮಂತ್ರದ ಕಾರಣ ನೀಡಿ, ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರಿಗೆ ತಲವಾರು ಬೀಸಿದ ಯುವಕ | ಓರ್ವ ಮಹಿಳೆ ಸ್ಥಿತಿ ಗಂಭೀರ

ದೆವ್ವ ಬಿಡಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು 16ರ ಬಾಲಕಿಯ ಮೇಲೆ ಸಾಧುವಿನಿಂದ ಅತ್ಯಾಚಾರ!

2 ವರ್ಷದ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ: ಕ್ರಮಕೈಗೊಳ್ಳುವ ತಾಕತ್ ಇಲ್ಲದೇ ಭಾಷಣ ಬಿಗಿದು ಹೋದ ಅಧಿಕಾರಿಗಳು

 

ಇತ್ತೀಚಿನ ಸುದ್ದಿ