ಚಿಕ್ಕಬಳ್ಳಾಪುರ: ಕಂಪಿಸಿದ ಭೂಮಿ, ಮನೆಯಿಂದ ಹೊರಗೆ ಓಡಿ ಬಂದ ಜನರು
ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್ ಗ್ರಾಮ ಪಂಚಾಯತ್ ಹಾಗೂ ಮುದ್ದೇನಹಳ್ಳಿ ಹಾಗೂ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭೀತಿಯಿಂದ ಮನೆಯೊಂದ ಹೊರಗೆ ಓಡಿಕೊಂಡು ಬಂದಿದ್ದಾರೆ.
ಇಲ್ಲಿನ ದೊಡ್ಡಹಳ್ಳಿ, ಭೋಗಪರ್ತಿ ಹಾಗೂ ಬಂಡಹಳ್ಳಿ, ಆರೂರು ಸುತ್ತಮುತ್ತ ಬೆಳಗ್ಗೆ 7:10ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಭೂಮಿ ಕಂಪಿಸಿತು, ಮನೆಯಲ್ಲಿದ್ದ ಪಾತ್ರೆಗಳೆಲ್ಲ ಅಲುಗಾಡಿದವು. ನಾವು ಹೆದರಿ ಮನೆಯಿಂದ ಹೊರಗೆ ಓಡಿ ಬಂದೆವು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
“ಇದು ಪ್ರೀತಿ ಅಂತ ತಿಳಿದ ಮೇಲೆ ನೀನೆ ಎಲ್ಲಾ…” | ಅಪ್ಪುವನ್ನು ನೆನೆದು ವಿಶೇಷ ಪೋಸ್ಟ್ ಮಾಡಿದ ನಟಿ ರಮ್ಯಾ
ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ಇದೆಯೇ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಪಟಾಕಿ ಒಂದು ಸಂಸ್ಕೃತಿ, ನಾನು ಕೇಡಿ ರವಿ ಅಲ್ಲ: ಡಿಕೆಶಿಗೆ ಸಿ.ಟಿ.ರವಿ ತಿರುಗೇಟು
ಎಂಇಎಸ್ ಖ್ಯಾತೆ: ಸಿದ್ದರಾಮಯ್ಯ, ಡಿಕೆಶಿ ಅವರಿಂದ ದ್ವಂದ್ವ ಹೇಳಿಕೆ; ಸಚಿವ ಈಶ್ವರಪ್ಪ ಆರೋಪ
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಪಾಕ್ ಕ್ರಿಕೆಟರ್ ವಿರುದ್ಧ ಎಫ್ ಐಆರ್