ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು
ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.
ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರಾಗಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಲಾಗಿತ್ತು. ಆಗ ಇಡೀ ಕರ್ನಾಟಕದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹೆಬ್ರಿ: ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ
ಟೆಸ್ಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ದಿಢೀರ್ ರಾಜೀನಾಮೆ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು?
ಪ್ರಚೋದನಾಕಾರಿ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬಂಧನ
ಚುನಾವಣಾ ಆಯೋಗದಿಂದ ಜ. 22ರವರೆಗೆ ರೋಡ್ ಶೋ, ರ್‍ಯಾಲಿ ಮೇಲಿನ ನಿಷೇಧ ವಿಸ್ತರಣೆ