ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ. ರಮ್ಯಾ ಮಸ್ತ್ ಡ್ಯಾನ್ಸ್

psi ramya
02/11/2022

ಚಿಕ್ಕಮಗಳೂರು:  ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ಮಸ್ತ್ ಡ್ಯಾನ್ಸ್ ಮಾಡಿದ್ದು, ಸಾರ್ವಜನಿಕರ ಜೊತೆ ಗೂಡಿ ಡಾ.ರಾಜ್ ಕುಮಾರ್ ಅವರ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಡಾ.ರಾಜ್ ಕುಮಾರ್ ಅವರು ಹಾಡಿದ ಹಾಡಿಗೆ ಹೆಜ್ಜೆ ಹಾಕಿದ ಪಿಎಸ್ ಐ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ರಮ್ಯಾ ಬೆರೆತರು.

ಪಿಎಸ್ಐ ರಮ್ಯಾ  ಕಡೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದ ನೂರಾರು ಜನರು ರಮ್ಯಾ ಅವರು ಡಾನ್ಸ್ ಮಾಡುತ್ತಿದ್ದಂತೆ, ತಾವೂ ಜೊತೆ ಗೂಡಿದ್ದಾರೆ. ಕೆಲಕಾಲ ಸ್ಥಳದಲ್ಲಿ ಸಂಭ್ರಮ ಮನೆ ಮಾಡಿತು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version