ಹುಲಿ ನೃತ್ಯ ಮಾಡಿದ ‘ಕಾಂತಾರ’ ರಿಷಬ್ ಶೆಟ್ಟಿ
05/10/2022
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಹುಲಿ ವೇಷ ಹಾಕಿ ನೃತ್ಯ ಮಾಡುವುದು ವಿಶೇಷ. ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿಯ ಉತ್ಸವದ ಕ್ರೀಡಾಂಗಣದಲ್ಲಿ ಪಿಲಿನಲಿಕೆ ಕಾರ್ಯಕ್ರಮ ವಿಶೇಷವಾಗಿತ್ತು.
ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ನಟ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸಖತ್ತಾಗಿ ಹುಲಿ ನೃತ್ಯ ಮಾಡಿ ಗಮನ ಸೆಳೆದು ಶಿಳ್ಳೆ ಹೊಡೆಸಿಕೊಂಡ್ರು. ಆಗ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆ ಹೊಡೆಯುವ ಮೂಲಕ ಖುಷಿಪಟ್ಟರು.
ಕಾಂತಾರ ಚಿತ್ರದ ಕುರಿತು ರಿಷಬ್ ಶೆಟ್ಟಿ ಮಾತು:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka