ಬೆಳಗಾವಿ ಸುವರ್ಣಸೌಧ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ - Mahanayaka

ಬೆಳಗಾವಿ ಸುವರ್ಣಸೌಧ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

belagavi
20/12/2021

ಬೆಳಗಾವಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದ ಕರವೇ ನಾರಾಯಣಗೌಡ ನೇತೃತ್ವದ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲಿ ನಿಷೇಧ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ರಾಜಾದ್ಯಂತ ಉಗ್ರ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟಿಗ ರಿಷಬ್ ಪಂತ್

ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು

ಮೃತಪಟ್ಟಿದ್ದಾಳೆ ಎನ್ನಲಾಗಿದ್ದ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವು

ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’: ಉದ್ದವ್ ಠಾಕ್ರೆ

ಇತ್ತೀಚಿನ ಸುದ್ದಿ