ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ!
ಮೂಡಿಗೆರೆ: ಗುರುವಾರ ಬೆಳ್ಳಂಬೆಳಗ್ಗೆ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುವ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು,ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶದವರೆಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ ಎಂದ ನಟಿ ರಮ್ಯಾ!
ಕೋಣೆಯ ಕರ್ಟನ್ ಸರಿಪಡಿಸುತ್ತಿದ್ದ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
ಕರ್ತವ್ಯ ನಿರತ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!
ಅಲ್ಪಸಂಖ್ಯಾತ ಸಮಾವೇಶದಲ್ಲಿ ಎಂಟಿಬಿ ‘ನಾಗಿಣಿ’ ಡಾನ್ಸ್!
ಹಸುವಿಗೆ ಚಿಕಿತ್ಸೆ ಕೊಡುವ ನೆಪದಲ್ಲಿ ಕರೆದು ಪಶುವೈದ್ಯನಿಗೆ ಬಲವಂತದ ಮದುವೆ!