ಕರ್ನಾಟಕ ಬಂದ್ ನಡುವೆಯೇ ಇನ್ನೊಂದು ಶಾಕ್: ಡಿ.31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರ
ಬೆಂಗಳೂರು: ಎಂಇಎಸ್ ಪುಂಡಾಟಿಕೆ ಪ್ರಶ್ನಿಸಿ ಒಂದೆಡೆ ಕೆಲವು ಕನ್ನಡ ಪರ ಪ್ರತಿಭಟನಾಕಾರರು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದರೆ, ಇನ್ನೊಂದೆಡೆಯಲ್ಲಿ ಅದೇ ದಿನ ಕಸ ವಿಲೇವಾರಿ ಗುತ್ತಿಗೆದಾರರು ಕೂಡ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಡಿಸೆಂಬರ್ 31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ವಿರುದ್ಧ ಕಸ ಗುತ್ತಿಗೆದಾರರ ಸಂಘ ಸಮರ ಸಾರಿದೆ. ಇದರ ಪರಿಣಾಮ ಇಡೀ ಬೆಂಗಳೂರು ದುರ್ನಾತ ಬೀರುವ ಸಾಧ್ಯತೆ ಕಂಡು ಬಂದಿದೆ.
ಕಸದ ಸಮಸ್ಯೆ, ಬಿಲ್ ಪಾವತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಕಸ ಗುತ್ತಿಗೆದಾರರ ಸಂಘ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರದ ಅವಧಿಯಲ್ಲಿ ಕಸ ಸಂಗ್ರಹಣೆ ಮಾಡದಿರಲು ತೀರ್ಮಾನಿಸಲಾಗಿದೆ. ಹೀಗಾಗಿ ಇಡೀ ಬೆಂಗಳೂರು ಕಸಗಳಿಂದ ತುಂಬಿ ದುರ್ನಾತ ಬೀರುವ ಸಾಧ್ಯತೆಗಳು ಇದೀಗ ಕಂಡು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಭಿಮಾನಿಗಳಿಗೆ ಕೈಮುಗಿದು ಬೇಡಿಕೊಂಡ ನಿಖಿಲ್ ಕುಮಾರಸ್ವಾಮಿ | ಕಾರಣ ಏನು ಗೊತ್ತಾ?
ಪುತ್ರಿಯ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಸಚಿವೆ ಸ್ಮೃತಿ ಇರಾನಿ
ನಾನು ದೊಡ್ಡ ಪೋಲಿ ಆಟ ಆಡಿ ಬಂದವನು | ಹಂಸಲೇಖ
ನ್ಯೂಡಲ್ಸ್ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟ: 6 ಕಾರ್ಮಿಕರು ಸಾವು: 5 ಕಿ.ಮೀ.ವರೆಗೆ ಕೇಳಿತು ಸ್ಟೋಟದ ಶಬ್ಧ!
15ರಿಂದ 18 ವರ್ಷದೊಳಗಿನವರಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭ | ಪ್ರಧಾನಿ ಮೋದಿ