ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆ ಆರಂಭ: ಕೆಲವೇ ಹೊತ್ತಿನಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ದ.ಕ. ಜಿಲ್ಲೆಯಾದ್ಯಂತ ವಿಜಯೋತ್ಸವ, ಮೆರವಣಿಗೆಗೆ ನಿಷೇಧಾಜ್ಞೆ ಜಾರಿ
ಮಂಗಳೂರಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1860 ಮತಗಟ್ಟೆಗಳಿದೆ
ಗರಿಷ್ಟ 18 ಸುತ್ತುಗಳು ಮತ ಎಣಿಕೆ ನಡೆಯಲಿದೆ
ಸುರತ್ಕಲ್ ಎನ್ಐಟಿಕೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಮತ ಎಣಿಕೆ
ಮತ ಎಣಿಕೆಯ ಕೊಠಡಿಗಳಲ್ಲಿ ವೆಬ್ ಕಾಸ್ಟಿ ವ್ಯವಸ್ಥೆ ಮತ್ತು ಸಿಸಿಟಿವಿಗಳನ್ನು ಆಳವಡಿಕೆ
ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭ
ಮಧ್ಯಾಹ್ನ 1 ರಿಂದ 2 ಗಂಟೆಯ ಒಳಗಡೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ
ದ.ಕ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು 144ರನ್ವಯ ನಿಷೇಧಾಜ್ಞೆ ಜಾರಿ
ಇಂದು ಬೆಳಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಘಂಟೆವರೆಗೆ ಮತ ಎಣಿಕೆ ಕೇಂದ್ರವು ಸೇರಿದಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ವಿಜಯೋತ್ಸವ ಮಾಡುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸುವ ಸಲುವಾಗಿ 144ರನ್ವಯ ನಿಷೇಧಾಜ್ಞೆ ಜಾರಿಗೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw