ಚಾಮರಾಜನಗರದಲ್ಲಿ ಮನೆಮಾಡಿದ ಕರ್ನಾಟಕ ಸುವರ್ಣ ಸಂಭ್ರಮ
ಚಾಮರಾಜನಗರ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದ್ದು, ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ವೇದಿಕೆಯು ಕೆಂಪು ಹಳದಿ ಬಣ್ಣದ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿತ್ತು. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಕೆ. ವೆಂಕಟೇಶ್ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಬಳಿಕ ವಿವಿಧ ಪೊಲೀಸ್ ತುಕಡಿಗಳ ಪರಿವೀಕ್ಷಣೆ ಮಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw