ಸಮವಸ್ತ್ರ ವಿವಾದ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ
ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದ್ದು, ಅಂತಿಮ ತೀರ್ಪು ಬರುವವರೆಗೂ ಯಾವುದೇ ರೀತಿಯ ಧಾರ್ಮಿಕ ಗುರುತುಗಳನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸದಂತೆ ಆದೇಶಿಸಿದೆ.
ಇದೆ ವೇಳೆ ಅರ್ಜಿದಾರರ ವಾದವನ್ನೂ ಕೂಡ ಪರಿಶೀಲಿಸಲಾಗುವುದು, ನ್ಯಾಯಾಲಯದ ಮೇಲೆ ನೀವು ನಂಬಿಕೆ ಇಡಬೇಕು ಎಂದು ಕೋರ್ಟ್ ಹೇಳಿದೆ. ಜೊತೆಗೆ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ನಿರಂತರವಾಗಿ ಈ ವಿಚಾರದ ವಿಚಾರಣೆ ನಡೆಸಲು ನ್ಯಾಯಾಲಯ ಸಿದ್ಧವಿದ್ದು ಶಾಲಾ ಕಾಲೇಜುಗಳು ಶೀಘ್ರದಲ್ಲೇ ಆರಂಭಗೊಂಡು ಶೈಕ್ಷಣಿಕ ಚಟುವಟಿಕೆಗಳು ನಡೆಯಲಿ ಎಂದು ಆದೇಶ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಣಕಾಸಿನ ವಿಚಾರಕ್ಕೆ ಪತಿ, ಮಾವನಿಂದ ಮಹಿಳೆಯ ಕೊಲೆ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು
ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ
ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ