ಕಟ್ಟಡ ಕಾಮಗಾರಿ ವೇಳೆ ಭೂಕುಸಿತ: ಮಣ್ಣಿನಡಿಯಲ್ಲಿ ಸಿಲುಕಿರುವ ಐವರು ಕಾರ್ಮಿಕರು - Mahanayaka
3:27 AM Wednesday 5 - February 2025

ಕಟ್ಟಡ ಕಾಮಗಾರಿ ವೇಳೆ ಭೂಕುಸಿತ: ಮಣ್ಣಿನಡಿಯಲ್ಲಿ ಸಿಲುಕಿರುವ ಐವರು ಕಾರ್ಮಿಕರು

nest group
19/03/2022

ಕೊಚ್ಚಿ:  ನೆಸ್ಟ್ ಗ್ರೂಪ್‌ ನ ನೆಸ್ಟ್ ಎಲೆಕ್ಟ್ರಾನಿಕ್ಸ್ ಸಿಟಿ ನಿರ್ಮಾಣ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.  ಕೆಸರಿನಲ್ಲಿ ಸಿಲುಕಿದ್ದ ಐವರ ಪೈಕಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಳಿದ ಮೂವರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ.

ಕೊಚ್ಚಿಯ ಕಲಮಸ್ಸೆರಿಯಲ್ಲಿರುವ ನೆಸ್ಟ್ ಗ್ರೂಪ್‌ನ ಕಟ್ಟಡ ಕಾಮಗಾರಿಗಾಗಿ ಅಗೆಯುವ ವೇಳೆ ಭೂಕುಸಿತ ಉಂಟಾಗಿ ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ.

ಹಳ್ಳದೊಳಗೆ ಐವರು ಸಿಲುಕಿಕೊಂಡಿದ್ದಾರೆ ಎಂದು ಸ್ಥಳೀಯರ ಪ್ರಾಥಮಿಕ ಮಾಹಿತಿ.  ಇದರ ಆಧಾರದ ಮೇಲೆ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದು  ಮತ್ತೊಮ್ಮೆ ಭೂಕುಸಿತವಾಗುವ ಸಾಧ್ಯತೆಯನ್ನು ಪರಿಗಣಿಸಿ ರಕ್ಷಣಾ ಕಾರ್ಯಾಚರಣೆಯನ್ನು ಅತ್ಯಂತ ಶ್ರದ್ಧೆಯಿಂದ ನಡೆಸಲಾಗುತ್ತಿದೆ.  ಜೆಸಿಬಿ ಬಳಸಿ ಕಾರ್ಮಿಕರನ್ನು ಹೊರತರುವ ಪ್ರಯತ್ನ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬಸ್ ಮಗುಚಿ ಬಿದ್ದು 6 ಮಂದಿಯ ದಾರುಣ ಸಾವು

ಬಿಸಿಲಿನ ಬೇಗೆಯಲ್ಲಿ ಬಾಯಾರಿಗೆ ನೀಗಿಸಲು ಈ ಜ್ಯೂಸ್ ಉತ್ತಮ

YouTube ಚಾನಲ್ ಮೂಲಕ ಕೋಮುವಾದ ಪ್ರಚಾರ:  ಆ್ಯಂಕರ್‌ ಅರೆಸ್ಟ್

ಹೋಳಿ ಆಡುತ್ತಿದ್ದ ವೇಳೆ ದುರಂತ: ನೀರಿನ ತೊಟ್ಟಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಇತ್ತೀಚಿನ ಸುದ್ದಿ