ಕೆಲಸ ಕೊಡಿಸುವ ನೆಪದಲ್ಲಿ ಕರೆದೊಯ್ದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

idukki
11/04/2022

ಇಡುಕ್ಕಿ:  ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತೊಡುಪುಯದಲ್ಲಿ ನಡೆದಿದೆ.

ಬಾಲಕಿಗೆ ಹತ್ತಕ್ಕೂ ಹೆಚ್ಚು ಜನರು  ಕಿರುಕುಳ ನೀಡಿದ್ದು,  ಘಟನೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೆರಿಂತಲ್ಮನ್ನದ ಜಾನ್ಸನ್, ಕುರಿಚ ಸ್ವದೇಶಿ ತಂಕಚನ್, ಕುಮಾರಮಂಗಲದ ಬೇಬಿ, ಕಲ್ಲೂರ್ಕಾಡುವಿನ ಸಜೀವ್, ಕರಿಕೋಡಿನ ಬಶೀರ್ ಮತ್ತು ಕೋಡಿಕುಲಂನ ಥಾಮಸ್ ಚಾಕೋ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದ್ದು.  ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾರ್ಖಾನೆಯಲ್ಲಿ ಸ್ಫೋಟ:  6 ಮಂದಿಯ ದಾರುಣ ಸಾವು

ರೋಪ್ ವೇ ಕೇಬಲ್ ಕಾರುಗಳ ಡಿಕ್ಕಿ: ರೋಪ್ ವೇಯಲ್ಲಿ ಸಿಲುಕಿದ 50ಕ್ಕೂ ಅಧಿಕ ಜನ

ಮಹಾತ್ಮ ಜ್ಯೋತಿಬಾ ಫುಲೆ ಎಂಬ ಸತ್ಯಶೋಧಕ | ಬಾಲಾಜಿ ಎಂ. ಕಾಂಬಳೆ

ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಹಿಂದೂ ಸಂಘಟನೆಗಳಿಗೆ ಮಾಧುಸ್ವಾಮಿ ಎಚ್ಚರಿಕೆ

ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ: ಇಬ್ಬರು ರೌಡಿಶೀಟರ್ ಗಳ ಬಂಧನ

 

ಇತ್ತೀಚಿನ ಸುದ್ದಿ

Exit mobile version