ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸಿದ ಮುಸ್ಲಿಮರು! - Mahanayaka
5:34 AM Friday 20 - September 2024

ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸಿದ ಮುಸ್ಲಿಮರು!

ramanavami
10/04/2022

ತುಮಕೂರು:  ಇಂದು ರಾಮನವಮಿ ಆಚರಣೆ ನಡೆಯುತ್ತಿದ್ದು, ಇದೇ ವೇಳೆ ತುಮಕೂರಿನಲ್ಲಿ ಮುಸ್ಲಿಮರು ಕೇಸರಿ ಶಾಲು ಧರಿಸಿ ಶ್ರೀರಾಮನವಮಿಯಲ್ಲಿ ಭಾಗಿಯಾಗಿದ್ದು, ಹಿಂದೂಗಳೊಂದಿಗೆ ಪಾನಕ ಹಂಚುತ್ತಿದ್ದಾರೆ.

ತುಮಕೂರು ನಗರದ ಭದ್ರಮ್ಮ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ನಿಂದ ರಾಮನವಮಿ ಆಚರಣೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು “ಜೈಶ್ರೀರಾಮ್” ಘೋಷಣೆ ಕೂಗಿ ಪಾನಕ ಹಂಚಿದರು.

ಕೇಸರಲಿ ಶಾಲು ಧರಿಸಿರುವ ಹಿಂದೂ, ಮುಸ್ಲಿಮರು ಪರಸ್ಪರ ಪಾನಕ ಹಂಚುವ ಮೂಲಕ ಸೌಹಾರ್ದದ ಸಂದೇಶವನ್ನು ಸಾರಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶೂದ್ರ ಎಂಬ ಪದವನ್ನು ಶುದ್ಧ ಎಂದು ಬದಲಿಸಬೇಕು: ಹಂಸಲೇಖ

ಒಂದೇ ಚಾರ್ಜ್ ನಲ್ಲಿ 400 ಕಿ.ಮೀ. ಚಲಿಸುವ ಹೊಸ Nexon EV ಏಪ್ರಿಲ್ ನಲ್ಲಿ ಬಿಡುಗಡೆ

ಆಕ್ಸಿಜನ್ ಕೊರತೆಯಿಂದ ನವಜಾತ ಶಿಶು ಸಾವು

ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ತಾನೇ ಧ್ವಂಸಪಡಿಸಿಕೊಳ್ಳುತ್ತಿದೆ: ಪ್ರಕಾಶ್ ಕಾರಟ್

ಸುಂದರ ಹುಡುಗಿಯನ್ನು ಮಗ ಬಳಸಿಕೊಳ್ಳದಿದ್ದರೆ ತಂದೆ-ತಾಯಿ ಹೊಣೆಯೇ?: ಈಶ್ವರಪ್ಪ ವಿವಾದಿತ ಹೇಳಿಕೆ

ಇತ್ತೀಚಿನ ಸುದ್ದಿ