ಕೆಸರು ಗದ್ದೆಯಲ್ಲಿ ಎದ್ದು ಬಿದ್ದು ಓಡಿದ ಅಧಿಕಾರಿಗಳು, ಜನಪ್ರತಿನಿಧಿಗಳು!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಓಟ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಓಡಿದರು.
ಮಕ್ಕಳೊಂದಿಗೆ ಕೆಸರುಗದ್ದೆಗೆ ಇಳಿದ ಜಿಲ್ಲಾಧಿಕಾರಿಗಳಿಗೆ ಉಪವಿಭಾಗಾಧಿಕಾರಿ, ನಗರಸಭೆ ಅಧ್ಯಕ್ಷ ಸೇರಿ ಹಲವರು ಸಾಥ್ ನೀಡಿದರು.
ಚಿಕ್ಕಮಗಳೂರು ನಗರದ ನಲ್ಲೂರು ಗ್ರಾಮದಲ್ಲಿ ಈ ಕ್ರೀಡಾ ಕೂಟ ನಡೆಯುತ್ತಿದ್ದು, ಕೆಸರು ಗದ್ದೆಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು ಗದ್ದೆಯಲ್ಲಿ ಎದ್ದು…ಬಿದ್ದು.. ಓಡುವ ಮೂಲಕ ಕೆಸರುಗದ್ದೆ ಓಟ ಸ್ಪರ್ಧೆಗೆ ಮೆರುಗು ತಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw