ಹ್ಯಾಂಡ್‌ ಬಾಲ್‌ ಕೋಚ್‌ ಮಾದಪ್ಪ ಆತ್ಮಹತ್ಯೆ - Mahanayaka

ಹ್ಯಾಂಡ್‌ ಬಾಲ್‌ ಕೋಚ್‌ ಮಾದಪ್ಪ ಆತ್ಮಹತ್ಯೆ

madappa
31/01/2022

ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್‌ಬಾಲ್‌ ಕೋಚ್‌ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.

ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ತಂಡ ಪ್ರತಿನಿಧಿಸಿದ್ದ ಅವರು, ಮೈಸೂರು ಜಿಲ್ಲೆ ಹ್ಯಾಂಡ್‌ಬಾಲ್‌ ಸಂಸ್ಥೆ ಕಾರ್ಯದರ್ಶಿಯಾಗಿದ್ದರು. ಗೋಣಿಕೊಪ್ಪ ಬಳಿಯ ಕೈಕೇರಿಯಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಲಕಿಗೆ ತಾಳಿ ಕಟ್ಟಿ ಸಂಸಾರ ನಡೆಸಿದ ಯುವಕನ ಬಂಧನ

60 ಅಂತಸ್ತಿನ ಕಟ್ಟಡದಿಂದ ಬಿದ್ದ ಮಿಸ್ ಯು ಎಸ್ ಎ

ದುರಹಂಕಾರಿ ಸಚಿವರನ್ನು ಕೈಬಿಡಿ: ಎಂ.ಪಿ.ರೇಣುಕಾಚಾರ್ಯ 

ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕಿ

ಇತ್ತೀಚಿನ ಸುದ್ದಿ