ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!
ಮೂತ್ರಪಿಂಡಗಳು ಹಾನಿಯಾದರೆ, ಮನುಷ್ಯನ ಆಯುಷ್ಯ ಕಳೆದು ಹೋದಂತೆ. ಹಾಗಾಗಿ ಮೂತ್ರಪಿಂಡಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವುದು ಅವಶ್ಯಕ. ನಮ್ಮ ದಿನಚರಿಗಳು, ಆಹಾರಗಳು ನಮ್ಮ ದೇಹದ ಅಂಗಾಂಗಗಳ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ.
ನಡಿಗೆ, ಸೈಕ್ಲಿಂಗ್, ಓಟ, ಡಾನ್ಸ್ ಮೊದಲಾದ ಚಟುವಟಿಕೆಗಳು ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ರಕ್ತದಲ್ಲಿ ಸಕ್ಕರೆಯ ಅಂಶ ಕಡಿಮೆಯಾದರೆ, ಮೂತ್ರಕೋಶದ ಆರೋಗ್ಯ ಸುಸ್ಥಿತಿಯಲ್ಲಿರುತ್ತವೆ. ಹಾಗಾಗಿ ಮೂತ್ರಪಿಂಡ ಹಾನಿಯಾಗುವ ಮೊದಲು ನಮ್ಮಲ್ಲಿ ಮಧುಮೇಹ ಇದೆಯೇ ಎನ್ನುವುದನ್ನು ಮೊದಲು ನಾವು ಪತ್ತೆ ಹಚ್ಚಬೇಕು.
ಜೀವನ ಶೈಲಿ ಮತ್ತು ಆಹಾರದ ಬದಲಾವಣೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಸೋಡಿಯಂ, ಸಂಸ್ಕರಿಸಿದ ಮಾಂಸ ಮೂತ್ರಪಿಂಡದ ಆರೋಗ್ಯವನ್ನು ಹಾಳುಗೆಡಹುತ್ತದೆ. ನಮ್ಮ ಆಹಾರದಲ್ಲಿ ಹೆಚ್ಚು ಹೂಕೋಸು, ಬೆರಿಹಣ್ಣುಗಳು, ಮೀನು ಮತ್ತು ಧಾನ್ಯಗಳನ್ನು ಬಳಸುವುದರಿಂದ ಮೂತ್ರಪಿಂಡದ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಾಧ್ಯವಾಗುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು
ಲೈಂಗಿಕ ಆಯಾಸ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳಿಗೆ ಖರ್ಜೂರದಲ್ಲಿದೆ ಪರಿಹಾರ
ನಿಫಾ ವೈರಸ್ ನ ರೋಗ ಲಕ್ಷಣಗಳೇನು ಗೊತ್ತಾ? | ರೋಗಿ ಕೋಮಾಕ್ಕೆ ಹೋಗುವ ಸಾಧ್ಯತೆ ಹೆಚ್ಚು!
ಶುಂಠಿ ಬಳಕೆಯಿಂದ ಆರೋಗ್ಯಕ್ಕೆ ಏನೇನು ಲಾಭವಿದೆ ಗೊತ್ತಾ?
ಹೊಟ್ಟೆಯ ಕೊಬ್ಬನ್ನು ಅತ್ಯಂತ ಸುಲಭವಾಗಿ ಕರಗಿಸುವುದು ಹೇಗೆ ಗೊತ್ತಾ?
ಗ್ಯಾಸ್ಟ್ರಿಕ್, ಹುಳಿತೇಗು ಕಿರಿಕಿರಿಯಿಂದ ಮುಕ್ತಿ ಪಡೆಯುವುದು ಹೇಗೆ?