ಮಣಿಪಾಲ: ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ಸಾವಿಗೆ ಶರಣು

ಮಣಿಪಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.2ರಂದು ರಾತ್ರಿ ಮಣಿಪಾಲದಲ್ಲಿ ನಡೆದಿದೆ.
ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ.
ಮಣಿಪಾಲದ ಎಂಐಟಿ ವಿದ್ಯಾರ್ಥಿಯಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಾನು ವಾಸವಿದ್ದ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw