ಕೊನೆಗೂ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್ - Mahanayaka

ಕೊನೆಗೂ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

yogi adithyanath
04/05/2022

ಉತ್ತರಪ್ರದೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ ಕೊನೆಗೂ ತಮ್ಮ ತಾಯಿಯನ್ನು ಭೇಟಿ ಮಾಡಿದ್ದು, ತಾಯಿಯ ಪಾದವನ್ನು ಸ್ಪರ್ಶಿಸಿ, ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಆದಿತ್ಯನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಆದ ಬಳಿಕ ಮೊದಲ ಬಾರಿ ತಮ್ಮ ತಾಯಿಯನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಿದ್ದಾರೆ. 28 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತಮ್ಮ ತವರಾದ ಉತ್ತರಾಖಂಡ್ ಗೆ  ತಮ್ಮ ಕುಟುಂಬದ ಸಮಾರಂಭದಲ್ಲಿ ಭಾಗವಹಿಸಲು ಅವರು ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಯಿ ಸಾವಿತ್ರಾ ದೇವಿ ಅವರನ್ನು ಭೇಟಿಯಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದು, “ಮಾ”(ಅಮ್ಮ) ಎಂಬ ಶೀರ್ಷಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತಿವ್ರತೆ ಎಂದು ಸಾಬೀತುಪಡಿಸಲು ಪತ್ನಿಯ ಕೈ ಸುಟ್ಟ ಪತಿ!

ಕ್ಯಾಂಡಲ್ ಹಚ್ಚುವ ವೇಳೆ ಸ್ಕರ್ಟ್‌ ಗೆ ಬೆಂಕಿ ತಗುಲಿ ವಿದ್ಯಾರ್ಥಿನಿ  ಸಾವು

ಅಮಿತ್ ಶಾಗೆ  ಝೀರೋ ಟ್ರಾಫಿಕ್: ಹಾರ್ನ್ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿಯ ತಲೆಗೆ ಬಿದ್ದ ಸೀಲಿಂಗ್ ಫ್ಯಾನ್!

ಹೊಟೇಲ್ ನ ಮೆನು ನೋಡಿ ಬಿದ್ದು ಬಿದ್ದು ನಕ್ಕ ಜನ: ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಇತ್ತೀಚಿನ ಸುದ್ದಿ