ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು! - Mahanayaka
10:59 PM Wednesday 11 - December 2024

ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು!

koppala
09/10/2021

ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು,  50 ವರ್ಷ ವಯಸ್ಸಿನ ಪುತ್ರ ದಯಾನಂದ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಮಗನ ಸಾವಿನಿಂದಾಗಿ 75 ವರ್ಷ ವಯಸ್ಸಿನ ತಾಯಿ ಶೀಲಮ್ಮನವರು ತೀವ್ರವಾಗಿ ದುಃಖಕ್ಕೀಡಾಗಿದ್ದರು.

ಸಂಬಂಧಿಕರು ದಯಾನಂದ ಅವರ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ತಾಯಿ ಏಕಾಏಕಿ ಅಸ್ವಸ್ಥರಾಗಿದ್ದು,  ಅವರಿಗೆ ಹೃದಯಾಘಾತವಾಗಿದ್ದು, ತಾಯಿ ಕೂಡ ಮೃತಪಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ಶಾಕಿಂಗ್ ನ್ಯೂಸ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವಪತ್ತೆ!

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

ಬಿಜೆಪಿ ನಾಯಕರು ಕಾರಿನಲ್ಲಿ ಬರುವ ವೇಳೆ ಎಚ್ಚರವಾಗಿರಿ | ಸಾರ್ವಜನಿಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!

ಇತ್ತೀಚಿನ ಸುದ್ದಿ