ಕೊರಗ ಸಮುದಾಯದ ಕ್ಷಮೆಯಾಚಿಸಿದ ಮುಸ್ಲಿಮ್ ವರ - Mahanayaka

ಕೊರಗ ಸಮುದಾಯದ ಕ್ಷಮೆಯಾಚಿಸಿದ ಮುಸ್ಲಿಮ್ ವರ

muslim vara
08/01/2022

ವಿಟ್ಲ: ಮದುವೆ ಸಮಾರಂಭದಲ್ಲಿ ಕೊರಗ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮ್ ವರ ಕೊರಗ ಸಮುದಾಯದ ಕ್ಷಮೆ ಯಾಚಿಸಿದ್ದು, ಇನ್ನೆಂದೂ ಇಂತಹ ಕೆಲಸ ಮಾಡುವುದಿಲ್ಲ  ತನ್ನನ್ನು ಕ್ಷಮಿಸುವಂತೆ ಮನವಿ ಮಾಡಿಕೊಂಡಿದ್ದಾನೆ.

ನಾನು ಮತ್ತು ನನ್ನ ಸ್ನೇಹಿತರು ಉತ್ಸಾಹದಲ್ಲಿ ಆ ವೇಷ ಧರಿಸಿದ್ದೇವೆ. ನಮಗೆ ಯಾವುದೇ ಸಮುದಾಯ, ದೇವರು ಅಥವಾ ಯಾರೊಬ್ಬರ ನಂಬಿಕೆಯನ್ನು ನೋಯಿಸುವ ಅಥವಾ ಅವಮಾನಿಸುವ ಉದ್ದೇಶ ವಿರಲಿಲ್ಲ. ಮುಸ್ಲಿಂ ಸಮುದಾಯವನ್ನು ಅವಮಾನಿಸುವ ಉದ್ದೇಶ ನನಗಿರಲಿಲ್ಲ ಎಂದು ತನ್ನ ನಡವಳಿಕೆಗೆ ವರ ಕ್ಷಮೆಯಾಚಿಸಿದ್ದಾನೆ.

ನನಗೆ ಹಾಗೂ ನನ್ನ ಸ್ನೇಹಿತರಿಗೆ ಎಲ್ಲ ಧರ್ಮಗಳ ಮೇಲೆ ಗೌರವವಿದೆ. ನನ್ನಿಂದ ಯಾರ ಮನಸ್ಸಿಗೆ ನೋವಾಗಿದ್ದರೂ ಕ್ಷಮೆಯಾಚಿಸುತ್ತೇನೆ ಎಂದು ವರ ವಿಡಿಯೋ ಮೂಲಕ ಕ್ಷಮೆ ಯಾಚಿಸಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನರ್ಸ್ ಗೆಟಪ್ ನಲ್ಲಿ ಬಂದು ಮಗುವನ್ನು ಕದ್ದೊಯ್ದ ಮಹಿಳೆ

31ನೇ ವಯಸ್ಸಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ ನಟಿ: ಅಭಿಮಾನಿಗಳಿಗೆ ಶಾಕ್

ಮಾಜಿ ಸಿಎಂ ಇದ್ದ ವೇದಿಕೆಗೆ ಕೇಸರಿ ಶಾಲು ಧರಿಸಿ, ಚಾಕು ಹಿಡಿದು ನುಗ್ಗಿದ ಮಾನಸಿಕ ಅಸ್ವಸ್ಥ!

ಕೊರಗಜ್ಜನ ವೇಷ ಧರಿಸಿ ಅವಮಾನ:  ವ್ಯಾಪಕ ಖಂಡನೆ

ಇತ್ತೀಚಿನ ಸುದ್ದಿ