ವಿಧಾನ ಪರಿಷತ್ ದ್ವಿಸದಸ್ಯತ್ವ ಚುನಾವಣೆ: ಗೆಲುವು ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಮಂಜುನಾಥ್ ಭಂಡಾರಿ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನೊಳಗೊಂಡ ವಿಧಾನ ಪರಿಷತ್ ನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು, 3,672 ಮತಗಳನ್ನು ಗಳಿಸಿ ಮತ್ತೊಂದು ಬಾರಿಗೆ ರಾಜ್ಯ ಶಾಸಕಾಂಗದ ಮೇಲ್ಮನೆ ಪ್ರವೇಶಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.
ಎಸ್ ಡಿಪಿಐ ಕೂಡ ಅತ್ಯುತ್ತಮ ಸಾಧನೆ ಗೈದಿದ್ದು, ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ, 204 ಮತಗಳನ್ನು ಗಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕುದಿಯುತ್ತಿದ್ದ ನೀರಿಗೆ ಬಿದ್ದು 2 ವರ್ಷದ ಮಗುವಿನ ದಾರುಣ ಸಾವು!
ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು
ಹಾಸನ: ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು
ನೀರು ಬಿಸಿ ಮಾಡುವ ವೇಳೆ ಹೀಟರ್ ನಿಂದ ಶಾಕ್ ಹೊಡೆದು ಯುವತಿಯ ದಾರುಣ ಸಾವು