ಕೋಟಿಗೊಬ್ಬ-3: ಬಿಡುಗಡೆ ದಿನವೇ ಸುದೀಪ್ ಅಭಿಮಾನಿಗಳಿಗೆ ಭಾರೀ ನಿರಾಸೆ - Mahanayaka

ಕೋಟಿಗೊಬ್ಬ-3: ಬಿಡುಗಡೆ ದಿನವೇ ಸುದೀಪ್ ಅಭಿಮಾನಿಗಳಿಗೆ ಭಾರೀ ನಿರಾಸೆ

kotigobba 3
14/10/2021

ಬೆಂಗಳೂರು:  ಕೋಟಿಗೊಬ್ಬ—3(Kotigobba– 3) ಚಿತ್ರ ಬಿಡುಗಡೆಯ ದಿನವೇ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಬೆಳಗ್ಗೆ ಥಿಯೇಟರ್ ಬಳಿಗೆ ಹೋದರೆ. ಬೆಳಗ್ಗಿನ ಆಟ 7:00 Am ಪ್ರದರ್ಶನ ಇರುವುದಿಲ್ಲ ಎಂಬ ನೋಟಿಸ್ ಚಿತ್ರಮಂದಿರದ ಎದುರು ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರ ನೋಡಲು ಹೋದ ಸುದೀಪ್ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಬೆಳಗ್ಗೆ 7 ಗಂಟೆಗೆ ಫ್ಯಾನ್ಸ್ ಶೋ ನಡೆಯಬೇಕಿತ್ತು. ಅದರಂತೆ ನಿನ್ನೆಯೇ  ಎಲ್ಲ ಟಿಕೆಟ್ ಗಳು ಖರೀದಿಯಾಗಿದ್ದವು. ಆದರೆ ಚಿತ್ರಮಂದಿರದವರು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಫ್ಯಾನ್ಸ್ ಶೋ ರದ್ದು ಮಾಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದು ತಿಳಿದು ನಂದಿದೆ.

ಇಲ್ಲಿನ ಪ್ರಸನ್ನ ಚಿತ್ರಮಂದಿರದಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶೋ ಕ್ಯಾನ್ಸಲ್ ಆದರೂ ಸುದೀಪ್ ಅಭಿಮಾನಿಗಳು ಥಿಯೇಟರ್ ಮುಂದೆಯೇ ಕಾಯುತ್ತಿದ್ದರು. ಥಿಯೇಟರ್ ಗೆ ನುಗ್ಗುವ ಪ್ರಯತ್ನ ಕೂಡ ನಡೆಸಿದರು ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು

12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್

ಕಂತ್ರಿ ನಾಯಿಗಳು ನೀವು, ಹೊಟ್ಟೆಗೆ ಏನ್ ತಿಂತೀರಾ? | ಉಗ್ರಪ್ಪಗೆ ಉಗ್ರರೂಪ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತೆ

ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?

ಬಿಜೆಪಿಯ ಭ್ರಷ್ಟಾಚಾರವನ್ನು ಶಾಸಕರೊಬ್ಬರು ಮಂಚದ ಮೇಲೆಯೂ ಕನವರಿಸಿದ್ದರು | ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಿಎಂ ಹೇಳಿಕೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ | SDPI

ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ

 

ಇತ್ತೀಚಿನ ಸುದ್ದಿ