ಕೋಟಿಲಿಂಗೇಶ್ವರ ರಥೋತ್ಸವ: ಮದ್ಯ ಮಾರಾಟ ನಿಷೇಧ - Mahanayaka

ಕೋಟಿಲಿಂಗೇಶ್ವರ ರಥೋತ್ಸವ: ಮದ್ಯ ಮಾರಾಟ ನಿಷೇಧ

liquor
07/12/2022

 


Provided by

ಉಡುಪಿ: ಕುಂದಾಪುರ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು  ಡಿಸೆಂಬರ್ 9ರ ವರೆಗೆ ನಡೆಯಲಿದೆ.

ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತುಗೋಪಾಡಿ ಗ್ರಾಮಗಳಲ್ಲಿ  ಮದ್ಯಮಾರಟವನ್ನು ನಿಷೇಧಿಸಲಾಗಿದೆ.


Provided by

ಡಿ. 8ರ ಬೆಳಗ್ಗೆ 6 ರಿಂದ ಡಿ. 9ರರಾತ್ರಿ 12 ರ ವರೆಗೆಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿರುವ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

 

ಇತ್ತೀಚಿನ ಸುದ್ದಿ