ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಡಿಕ್ಕಿ ಇಬ್ಬರ ಸಾವು - Mahanayaka
5:23 AM Wednesday 11 - December 2024

ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಡಿಕ್ಕಿ ಇಬ್ಬರ ಸಾವು

hubballi
06/04/2022

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಐರಾವತ್ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರಿಗೆ ತೀವ್ರ ಗಾಯಗಳಾಗಿವೆ

ಗಾಯಾಳುಗಳಿಗೆ  ಹುಬ್ಬಳ್ಳಿಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಚಾಲಕನ ನಿರ್ಲಕ್ಷ್ಯವೇ ಈ ಅಪಘಾತ ನಡೆದಿದೆ ಎಂದು ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರು ಹೇಳುತ್ತಿದ್ದಾರೆ.

ರಾಂಗ್ ಸೈಡ್ ಗೆ ಬಂದ ಬಸ್ ಎದುರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಕೇಸು ದಾಖಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆಯ ನಂತರ ಮತ್ತೊಂದು ಶಾಕಿಂಗ್ ನ್ಯೂಸ್

ಮಕ್ಕಳ ಎದುರೇ ಮಹಿಳೆಯರ ಮೇಲೆ ಅತ್ಯಾಚಾರ: ರಷ್ಯಾ ವಿರುದ್ಧ ಕ್ರಮಕೈಗೊಳ್ಳಿ, ಇಲ್ಲವೇ ವಿಶ್ವಸಂಸ್ಥೆ ಬಂದ್ ಮಾಡಿ | ಝಲೆನ್ ಸ್ಕಿ

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ಮಗಳ ಬೆನ್ನಲ್ಲಿ ಅಡ್ರೆಸ್ ಬರೆದ ಮಹಿಳೆ: ಉಕ್ರೇನ್ ನಲ್ಲೊಂದು ಮನಕಲಕುವ ಘಟನೆ

ಇತ್ತೀಚಿನ ಸುದ್ದಿ