ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ - Mahanayaka

ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

kota
24/12/2021

ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಇದೊಂದು ಸೇವೆ ನೀಡುವ ಸಂಸ್ಥೆಯಾಗಿದೆ. ಹಾಗಾಗಿ, ಲಾಭ-ನಷ್ಟವನ್ನು ಗಮನಿಸದೆ ರಾಜ್ಯದಲ್ಲಿ ಸಾರಿಗೆ ಸೇವೆ ಒದಗಿಸಲಿದೆ ಎಂದರು.

ರಾಜ್ಯ ಸಾರಿಗೆ ನಿಗಮ ಕಳೆದ ಐದು ವರ್ಷದಲ್ಲಿ 233.10 ಕೋಟಿ ಸಾಲ ಮಾಡಿದೆ. ಅದರಲ್ಲಿ 195 ಕೋಟಿ ಸಾಲ ಮರುಪಾವತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊವಿಡ್ ಸೋಂಕಿಗೊಳಗಾದ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಮತ್ತು ಚಲನಶೀಲತೆ  ಕುಸಿತ!

ಸಿದ್ದರಾಮಯ್ಯ ಅಧಿಕಾರವಧಿಯಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಕರಡು ಸಿದ್ಧವಾಗಿತ್ತೇ? | ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ

ಫುಡ್​ ಡೆಲಿವರಿ ವಿಳಂಬ: ಡೆಲಿವರಿ ಬಾಯ್​ ಕುತ್ತಿಗೆ ಹಿಡಿದು ಹೊರದಬ್ಬಿದ ಮಹಿಳೆ

ಮೀನುಗಾರನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ: ಆರು ಮಂದಿ ಆರೋಪಿಗಳು ಅರೆಸ್ಟ್

 

ಇತ್ತೀಚಿನ ಸುದ್ದಿ