ಕುಕ್ಕೆ ಸುಬ್ರಮಣ್ಯ ದೇವಸ್ಥಾನದ  ಮಾಜಿ ಪ್ರಧಾನ ಅರ್ಚಕ ನಿಧನ

keshava jogittaya
25/05/2022

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಾಗಿದ್ದ ಕೇಶವ ಜೋಗಿತ್ತಾಯ(88) ಮೇ‌ 24 ರಂದು  ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ತನ್ನೀರುಪಂಥ ಬಂಗಾಲಾಯಿಯವರಾದ ಇವರು, ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರಧಾನ ಅರ್ಚಕರಾಗಿ 50 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ಕ್ರಿಕೆಟ್ ದಂತಕಥೆ ಸಚಿನ್‌ ತೆಂಡೂಲ್ಕರ್‌ , ಬಾಲಿವುಡ್‌, ಹಾಲಿವುಡ್‌ ತಾರೆಯರು ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಇವರು ಮುಖ್ಯ  ಕಾರಣರಾಗಿದ್ದರು.ಇದಲ್ಲದೆ  ಇವರು ಪ್ರಧಾನ ಅರ್ಚಕರಾಗಿದ್ದ ಅವಧಿಯಲ್ಲೇ ದೇವಸ್ಥಾನದ ಬ್ರಹ್ಮಕಲಶ ಕೂಡ ನಡೆದಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಲೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಯುವಕ: 21 ವಿದ್ಯಾರ್ಥಿಗಳು ಸಾವು

ಬೆಂಬಲಿಗನ ಮೃತದೇಹಕ್ಕೆ ಹೆಗಲು ನೀಡಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಮಂಗಳಮುಖಿಯರಿಗೆ ಅವಮಾನ: ಸಿಎಂ ಇಬ್ರಾಹಿಂ ವಿರುದ್ಧ ಮಂಜಮ್ಮ ಜೋಗತಿ ತೀವ್ರ ಬೇಸರ

ಸಲೂನ್ ಸ್ಪಾದಲ್ಲಿ ವೇಶ್ಯಾವಾಟಿಕೆ: ಮೂವರು ಅಮಾಯಕ ಮಹಿಳೆಯರ ರಕ್ಷಣೆ

ಅಂಬೇಡ್ಕರ್ ಹೆಸರಿಗೆ ವಿರೋಧ: ಶಾಸಕರ, ಸಚಿವರ ಮನೆಗೆ ಬೆಂಕಿ ಹಚ್ಚಿದ ದೇಶದ್ರೋಹಿಗಳು

 

 

ಇತ್ತೀಚಿನ ಸುದ್ದಿ

Exit mobile version