ಕುಮಾರಸ್ವಾಮಿ ಎಲ್ ಕೆಜಿ ಮಗುನಾ? ತಿಥಿ ಕಾರ್ಡ್ ಬಳಕೆ ಗೆ ಸಿಎಂ ಇಬ್ರಾಹಿಂ ಕಿಡಿ
ಬೆಂಗಳೂರು: ಕುಮಾರಸ್ವಾಮಿ ನಾಪತ್ತೆಯಾಗಿದ್ದಾರೆ ಅಂತ ಹೇಳೋದಕ್ಕೆ ಕುಮಾರಸ್ವಾಮಿ ಎಲ್ ಕೆಜಿ ಮಗೂನಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಿಥಿ ಕಾರ್ಡ್ ಬಳಕೆ ವಿಚಾರವಾಗಿ ಮಾತನಾಡಿದ ಅವರು, ತಿಥಿ ಕಾರ್ಡ್ ಗಳನ್ನ ಪೋಸ್ಟ್ ಮಾಡಿರುವುದು ತಪ್ಪು.ಪದ ಬಳಕೆಯೂ ಸರಿಯಾಗಿರಬೇಕು ಎಂದು ಹೇಳಿದರು.
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸುತ್ತಾಡಿದ್ದಾರೆ. ಹಾಗಾಗಿ ವಿಶ್ರಾಂತಿಗೆ ತೆರಳಿದ್ದಾರೆ.ಕುಮಾರಸ್ವಾಮಿ ಮೇಲಿನ ಪ್ರೀತಿಗೆ ಕೆಲವರು ಸಾಮಾಜಿಕ ಜಾಲತಾಣಲದಲ್ಲಿ ಹಾಕುತ್ತಿದ್ದಾರೆ. ಕುಮಾರಸ್ವಾಮಿಗೆ ಗಂಟಲು ನೋವು ಕಾಣಿಸಿಕೊಂಡಿದೆ.ಇಂದು ಸಂಜೆ ಅವರು ಬರುತ್ತಾರೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಹಂಸಲೇಖ ಮಹತ್ವದ ಹೇಳಿಕೆ!
ಯೋಗ ದಿನ: ಮೈಸೂರು ಮಹಾರಾಜರಿಗೆ ಆಹ್ವಾನ ಯಾಕಿಲ್ಲ? | ಪ್ರತಾಪ್ ಸಿಂಹ ಹೇಳಿದ್ದೇನು?
ಕುಡುಕ ತಂದೆಗೆ ಹೆದರಿ ತೋಟದಲ್ಲಿ ಅಡಗಿ ಕುಳಿತ ಬಾಲಕಿ ಹಾವು ಕಡಿದು ಸಾವು!
ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
ಏಕಾಏಕಿ ಹೃದಯ ಬಡಿತ ಹೆಚ್ಚಳ: ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ