ಲಕ್ಷ್ಮಿ ನಾರಾಯಣ ರಾಜಯೋಗ ಪ್ರಭಾವ: ಈ ಮೂರು ರಾಶಿಯುವರಿಗೆ ಭಾರೀ ಯಶಸ್ಸು - Mahanayaka
8:07 PM Saturday 21 - December 2024

ಲಕ್ಷ್ಮಿ ನಾರಾಯಣ ರಾಜಯೋಗ ಪ್ರಭಾವ: ಈ ಮೂರು ರಾಶಿಯುವರಿಗೆ ಭಾರೀ ಯಶಸ್ಸು

rajayoga
13/09/2024

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ India   ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ, ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666


Advertisement  

ಲಕ್ಷ್ಮಿ ನಾರಾಯಣ ರಾಜಯೋಗ ಪ್ರಭಾವದಿಂದ ಮೂರು ರಾಶಿಯ ಜನರಿಗೆ ವೃತ್ತಿ-ವ್ಯವಹಾರದಲ್ಲಿ ಭಾರಿ ಯಶಸ್ಸು, ಪ್ರತಿ ಹೆಜ್ಜೆಗೂ ಶುಭ ಫಲಗಳು ಪ್ರಾಪ್ತಿಯಾಗಲಿದೆ.

ಲಕ್ಷ್ಮಿ ನಾರಾಯಣ ರಾಜಯೋಗ ತುಲಾ ರಾಶಿಯಲ್ಲಿ ಬುಧ–ಶುಕ್ರ ಯುತಿಯಿಂದ ಅತ್ಯಂತ ಶುಭಕರ ಯೋಗಗಳಲ್ಲಿ ಒಂದಾದ ಲಕ್ಷ್ಮಿ ನಾರಾಯಣ ಯೋಗ ರೂಪುಗೊಳ್ಳುತ್ತಿದೆ.

ಬುಧ–ಶುಕ್ರರ ಮೈತ್ರಿ:  ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವರ್ಷದ ಬಳಿಕ ಅಕ್ಟೋಬರ್‌ ನಲ್ಲಿ ತುಲಾ ರಾಶಿಯಲ್ಲಿ ಬುಧ–ಶುಕ್ರರ ಮೈತ್ರಿ ಏರ್ಪಡಲಿದೆ.

✨ತುಲಾ ರಾಶಿ✨

ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗಾದ ರಚನೆ ತುಲಾ ರಾಶಿಯ ಜನರಿಗೆ ಹಣಕಾಸಿನ ಮೂಲಗಳನ್ನು ಹೆಚ್ಚಿಸಲಿದೆ. ವೃತ್ತಿ ಬದುಕಿನಲ್ಲಿ ಬಹುದಿನಗಳ ಕನಸು ನನಸಾಗಲಿದೆ. ಇನ್ನೂ ಮದುವೆಯಾಗದ ಯುವಕ-ಯುವತಿಯರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಕಾಲ.

✨ಮಕರ ರಾಶಿ✨

ಲಕ್ಷ್ಮಿ ನಾರಾಯಣ ರಾಜಯೋಗದ ಫಲವಾಗಿ ಉದ್ಯೋಗ ರಂಗದಲ್ಲಿ ಏಳ್ಗೆ ಕಂಡು ಬರಲಿದೆ. ವಿಶೇಷವಾಗಿ ಸ್ವಂತ ವ್ಯವಹಾರ ಮಾಡುವವರ ಅದೃಷ್ಟ ಬೆಳಗಲಿದ್ದು, ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಸಾಧ್ಯವಾಗಲಿದೆ. ಹಣಕಾಸಿನ ಸ್ಥಿತಿಯೂ ಉತ್ತಮವಾಗಿರಲಿದೆ

✨ಕುಂಭ ರಾಶಿ✨

ಮಂಗಳಕರ ಯೋಗಗಳಲ್ಲಿ ಒಂದಾದ ಲಕ್ಷ್ಮಿ ನಾರಾಯಣ ಯೋಗವು ಕುಂಭ ರಾಶಿಯ ಜನರಿಗೆ ಭಾರಿ ಅದೃಷ್ಟವನ್ನು ತರಲಿದೆ. ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸು ನಿಮ್ಮದಾಗಲಿದ್ದು, ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವ ಅವಕಾಶಗಳಿವೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535839666

ಇತ್ತೀಚಿನ ಸುದ್ದಿ