ಕಾನೂನು ಅದರ ಕೆಲಸ ಮಾಡುತ್ತದೆ: ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ಸಿ.ಟಿ.ರವಿ ಪ್ರತಿಕ್ರಿಯೆ

ಚಿಕ್ಕಮಗಳೂರು: ಕಾನೂನು ಎಲ್ಲರಿಗೂ ಒಂದೇ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಮಾಡಾಳು ವಿರೂಪಾಕ್ಷಪ್ಪ ಬಂಧನದ ವಿಚಾರವಾಗಿ ಚಿಕ್ಕಮಗಳೂರಿನ ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ನಾವು ಕಾನೂನಿಗಿಂತ ಮಿಗಿಲು ಅಂತ ಕಾಂಗ್ರೆಸ್ಸಿನ ಒಂದು ಕುಟುಂಬ ಭಾವಿಸುತ್ತೆ ಎಂದು ಅವರು ಇದೇ ವೇಳೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ, ಕಾನೂನಿಗಿಂತ ಮಿಗಿಲು ಹಾಗೂ ಎತ್ತರದಲ್ಲಿ ಇರುವವರು ಭಾವಿಸುತ್ತೆ. ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರು, ಕಾನೂನು ಅದರ ಕೆಲಸ ಅದು ಮಾಡುತ್ತೆ ಎಂದು ಅವರು ಇದೇ ವೇಳೆ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw