ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ - Mahanayaka
10:29 PM Wednesday 11 - December 2024

ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ

mahesh hikady
06/03/2022

ಉಡುಪಿ: ಶಿವಾಜಿ ಪ್ರಯಣದ ಹೆಜ್ಜೆ ಗುರುತುಗಳು’  ವಿಷಯದಲ್ಲಿ ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಛತ್ರಪತಿ ಫೌಂಡೇಶನ್ ಟ್ರಸ್ಟ್ ರಿಜಿಸ್ಟರ್ ಕಾರ್ಕಳ ಇವರ ಆಶ್ರಯದಲ್ಲಿ ನಡೆದ  ಲೇಖನ ಸ್ಪರ್ಧೆ ಇದಾಗಿದ್ದು, ರಾಜ್ಯಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ  ಪಾಂಡುರಂಗ ರಮಣ ನಾಯಕ‌ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹೆಬ್ರಿಯ ಕನ್ನಡ ಸಹಶಿಕ್ಷಕರು ಮಹೇಶ ಹೈಕಾಡಿ ಸ್ಪರ್ಧಿಸಿದರು.

ಇವರು 2021-22 ಸಾಲಿನಲ್ಲಿ  ಕರ್ನಾಟಕ ರಾಜ್ಯ ಅನುದಾನರಹಿತ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ, ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ ನೀಡಲ್ಪಟ್ಟ ‘ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ‘ ಪುರಸ್ಕೃತರಾಗಿದ್ದಾರೆ. ಛತ್ರಪತಿ ಫೌಂಡೇಶನ್ ಟ್ರಸ್ಟ್ ರಿಜಿಸ್ಟರ್ ಆಯೋಜಿಸುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ಪಡೆಯಲಿರುವರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

125 ಮಕ್ಕಳ ಹಾರ್ಟ್​ ಸರ್ಜರಿಗೆ ನೆರವಾಗುತ್ತಿರುವ ಖ್ಯಾತ ನಟ ಮಹೇಶ್​ ಬಾಬು

ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ: ಆರೋಪಿಯ ಸೆರೆ

ಟ್ಯಾಟೂ ಹಾಕುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಕಲಾವಿದ ಅರೆಸ್ಟ್

ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಕುಸಿದುಬಿದ್ದು ಸಾವು

ಶಾಲಾ ವಾಹನ ಡಿಕ್ಕಿ: ಮೆಸ್ಕಾಂ ಉದ್ಯೋಗಿ ಸಾವು

ಇತ್ತೀಚಿನ ಸುದ್ದಿ