ಮನೆಯ ಅಂಗಳದಲ್ಲಿ ಓಡಾಡಿದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ - Mahanayaka
10:27 AM Wednesday 12 - March 2025

ಮನೆಯ ಅಂಗಳದಲ್ಲಿ ಓಡಾಡಿದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

leopard
28/02/2023

ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆಯಲ್ಲಿ ನಡೆದಿದೆ.

ಅಬ್ರಹಾಂ ಎಂಬುವವರ ಮನೆಯಂಗಳದಲ್ಲಿ ಚಿರತೆ ಬಂದು ಹೋಗುವ ದೃಶ್ಯ ಕಂಡುಬಂದಿದೆ. ಈ ದೃಶ್ಯದ ಪೂಟೇಜ್ ಸಹಿತ ಅರಣ್ಯ ಇಲಾಖೆಗೆ ದೂರು ನೀಡಿರುವ ಗ್ರಾಮಸ್ಥರು, ಚಿರತೆಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಇಲ್ಲಿನ ಕೆಲವು ಮನೆಯ ನಾಯಿಗಳು ಕಾಣೆಯಾಗಿತ್ತು. ಹೀಗಾಗಿ ಚಿರತೆಯನ್ನು ಹಿಡಿದು, ಈ ಭಾಗದ ಜನರ ಆತಂಕವನ್ನು ದೂರ ಮಾಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ